ದೇಶಮಧ್ಯ ಪ್ರದೇಶ ಕಮಲ್ ನಾಥ್ ಸರ್ಕಾರ ಸದ್ಯಕ್ಕೆ ಸೇಫ್: ವಿಧಾನಸಭೆಯಲ್ಲಿ ಕೋಲಾಹಲ, ಕಲಾಪ ಮಾರ್ಚ್ 26ಕ್ಕೆ ಮುಂದೂಡಿಕೆ
ಬಿಜೆಪಿಗೆ ಸದ್ಯದ ಮಟ್ಟಿಗೆ ಹಿನ್ನಡೆಯಾಗುವ ರೀತಿಯಲ್ಲಿ ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್ ಪಿ ಪ್ರಜಾಪತಿ ಸೋಮವಾರ ಕಮಲ್ ನಾಥ್ ಸರ್ಕಾರದ ಬಹುಮತ ಪರೀಕ್ಷೆ ನಡೆಸದೆ ಕಲಾಪವನ್ನು ಮಾರ್ಚ್ 26ಕ್ಕೆ ಮುಂದೂಡಿದರು.