ರಾಜ್ಯರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ ಶೇ.1 ರಷ್ಟು ಸೆಸ್ ವಿಧಿಸಲು ಸಚಿವ ಸಂಪುಟ ಅಸ್ತು
ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು ಹಾಗೂ ಅಪಾರ್ಟ್ಮೆಂಟ್ಗಳು ಸೇರಿದಂತೆ ರಾಜ್ಯದ ಎಲ್ಲ ಬಹುಮಹಡಿ, ಎತ್ತರದ ಕಟ್ಟಡಗಳಿಗೆ ಶೇ. 1ರಷ್ಟು ರ ಸೆಸ್ ವಿಧಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದರು.