ವಾಣಿಜ್ಯಗೂಗಲ್, ಫೇಸ್ ಬುಕ್ ಸೇರಿದಂತೆ ಬಹುರಾಷ್ಟ್ರೀಯ ಕಂಪೆನಿಗಳ ಮೇಲೆ ತೆರಿಗೆ: ಅಂತಾರಾಷ್ಟ್ರೀಯ ಚೌಕಟ್ಟಿಗೆ ಭಾರತ ಒಪ್ಪಿಗೆ
ಭಾರತವು ಅಂತರಾಷ್ಟ್ರೀಯ ತೆರಿಗೆ ಚೌಕಟ್ಟಿಗೆ ತನ್ನ ಬೆಂಬಲವನ್ನು ಸೂಚಿಸಿದೆ. ಗೂಗಲ್, ಫೇಸ್ ಬುಕ್, ಅಮೆಜಾನ್ ನಂತಹ ತಂತ್ರಜ್ಞಾನ ದೈತ್ಯ ಕಂಪೆನಿಗಳು ಸೇರಿದಂತೆ ಬಹುರಾಷ್ಟ್ರೀಯ ಕಂಪೆನಿಗಳ ಕನಿಷ್ಠ ಕಾರ್ಪೊರೇಟ್ ತೆರಿಗೆ ಶೇಕಡಾ 15ರಷ್ಟು ವಿಧಿಸುವಂತೆ ಭಾರತ ಬೇರೆ ರಾಷ್ಟ್ರಗಳಿಗೆ ಕರೆ ನೀಡಿದೆ.