ದೇಶಕಾನ್ಪುರ ಪೊಲೀಸರ ಹತ್ಯಾಕಾಂಡ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಎನ್'ಕೌಂಟರ್ ನಲ್ಲಿ ಹತ್ಯೆ
8 ಮಂದಿ ಪೊಲೀಸರ ಹತ್ಯಾಕಾಂಡ ನಡೆಸಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಸಹಚರನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ.