ಕ್ರಿಕೆಟ್BCCI ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾದೇಶಕ್ಕೆ ತನ್ನದೇ ಆಟಗಾರರಿಂದ ಮುಖಭಂಗ; BPL ಟೂರ್ನಿಯೇ ರದ್ದು?
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಆಟಗಾರರ ನಡುವಿನ ಭಿನ್ನಾಭಿಪ್ರಾಯದಿಂದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಪಂದ್ಯಗಳು ರದ್ದಾಗಿದ್ದು, ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಂರ ವಿವಾದಾತ್ಮಕ ಹೇಳಿಕೆಗಳಿಂದ ಕೆರಳಿದ ಆಟಗಾರರು ಪಟ್ಟು ಹಿಡಿದು ಅವರ ರಾಜಿನಾಮೆ ಪಡೆದಿದ್ದಾರೆ.