ಬಾಂಗ್ಲಾ ದೇಶ

ಪಾಕಿಸ್ತಾನದಂತೆ ಮತ್ತೊಂದು ಭಯೋತ್ಪಾದನೆ ತಾಣವಾಗುತ್ತಿದೆ ಬಾಂಗ್ಲಾ; ಭಾರತದ ಬಗ್ಗೆ ಶೇಖ್ ಹಸೀನಾ ಪುತ್ರ ಆತಂಕ!
ಬಾಂಗ್ಲಾದೇಶದಲ್ಲಿ ಅವಾಮಿ ಲೀಗ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಂಧಿಸಲ್ಪಟ್ಟಿದ್ದ ನೂರಾರು ಶಿಕ್ಷೆಗೊಳಗಾದ ಭಯೋತ್ಪಾದಕರು ಈಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹಿಜ್ಬ್ ಉತ್-ತಹ್ರೀರ್‌ನಂತಹ ನಿಷೇಧಿತ ಗುಂಪುಗಳು ಬಹಿರಂಗವಾಗಿ ಮೆರವಣಿಗೆ ನಡೆಸುತ್ತಿವೆ.

ಭಾರತದಲ್ಲಿ ದಾಳಿಗೆ ಸಂಚು: ಪಾಕ್‌ನ ISI, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ
ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಿಲ್ಲದ ದೌರ್ಜನ್ಯ: ಆಟೋ ಚಾಲಕನ ಬರ್ಬರ ಹತ್ಯೆ
ಚಿತ್ತಗಾಂಗ್‌ನ ದಗನ್‌ಭೂಯಾನ್ ಎಂಬಲ್ಲಿ ಭಾನುವಾರ ರಾತ್ರಿ ದುಷ್ಕರ್ಮಿಗಳು ಸಮೀರ್ ದಾಸ್ ಅವರನ್ನು ಸುತ್ತುವರಿದು, ನಾಡಬಂದೂಕು ಹಾಗೂ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ, ಬರ್ಬರವಾಗಿ ಕೊಂದಿದ್ದಾರೆ

ಬಾಂಗ್ಲಾದೇಶ: ನದಿಯಲ್ಲಿ ದೋಣಿ ಬೆಂಕಿಗಾಹುತಿ; 36 ಮಂದಿ ಸಾವು
ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಬೆಂಕಿಗಾಹುತಿಯಾಗಿದ್ದು ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶ: ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಅಪರಿಚಿತರು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

71 ರ ಬಾಂಗ್ಲಾ ವಿಮೋಚನೆ ಕೀರ್ತಿ ಇಂದಿರಾಗೆ ಸಲ್ಲುವಂತೆ, ಬಾಲಾಕೋಟ್ ದಾಳಿಯ ಕೀರ್ತಿ ಮೋದಿಗೆ ಸಲ್ಲುತ್ತದೆ
1971 ರ ಬಾಂಗ್ಲಾ ವಿಮೋಚನೆ ಯುದ್ಧದ ಗೆಲುವಿನ ಕೀರ್ತಿಯನ್ನು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಲ್ಲಿಸಬಹುದಾದರೆ, ಬಾಲಾಕೋಟ್ ನಲ್ಲಿ ಉಗ್ರರ ನೆಲೆಗಳ ಮೇಲೆ ನಡೆದ ವೈಮಾನಿಕ ದಾಳಿಯ ಕೀರ್ತಿ

ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಬಾಂಗ್ಲಾ ಒಂಟಿಯಲ್ಲ, ಭಾರತದ ಬೆಂಬಲ ಇದೆ: ಪ್ರಧಾನಿ ಮೋದಿ
ಉಗ್ರರ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಬಾಂಗ್ಲಾದೊಂದಿಗೆ ಕೈ ಜೋಡಿಸಲಿದೆ ಎಂದು ಹೇಳಿದ್ದಾರೆ.

ಬಾಂಗ್ಲಾದಲ್ಲಿ ಹೆಚ್ಚುತ್ತಿರುವ ಹಿಂದೂಗಳ ಹತ್ಯೆ: ವಲಸೆ ಭೀತಿ
ನೆರೆಯ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಹತ್ಯೆ ಹೆಚ್ಚಾಗುತ್ತಿದ್ದು, ಹಿಂದೂಗಳಲ್ಲಿ ವಲಸೆ ಭೀತಿ ಎದುರಾಗಿದೆ.

ಬಾಂಗ್ಲಾ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆ; ೯೦೦ ಜನ ವಶಕ್ಕೆ
ಬಾಂಗ್ಲಾ ದೇಶ ನಡೆಸಿದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯ ಮೊದಲ ದಿನವಾದ ಶುಕ್ರವಾರ ಪೊಲೀಸರು ಸುಮಾರು ೯೦೦ ಜನರನ್ನು ವಶಕ್ಕೆ ಪಡೆದಿದ್ದಾರೆ.

