ರಾಜ್ಯಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ 30 ಪ್ರಜೆಗಳ ಬಂಧನ
ನಗರ ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ 30 ಮಂದಿ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.