ಕ್ರಿಕೆಟ್ಬಾಂಗ್ಲಾದೇಶ ಆಟಗಾರರ ಬಗ್ಗೆ ಬಹಿರಂಗ ಹೇಳಿಕೆ: ನಿರ್ದೇಶಕ ನಜ್ಮುಲ್ ಇಸ್ಲಾಂಗೆ BCB ಶೋಕಾಸ್ ನೋಟಿಸ್
ಬಿಸಿಸಿಐ ಸೂಚನೆ ಮೇರೆಗೆ ಕೆಕೆಆರ್ ತಂಡದಿಂದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡಿರುವುದರಿಂದ ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧಗಳಲ್ಲಿ ಸದ್ಯ ಉದ್ವಿಗ್ನತೆ ಉಂಟಾಗಿದೆ.