ಕ್ರಿಕೆಟ್Cricket: ರೂಂ ಹೊರಗೆ ಗನ್ ಹಿಡಿದು ನಿಂತಿದ್ದರು, ಅಲ್ಲೇ ಆಡಿದ್ದೀವಿ.. ಭಾರತದಲ್ಲಿ ಆಡಲು ಏನು ಸಮಸ್ಯೆ?: ಪಾಕ್ ಮಾನ ಕಳೆದ ಬಾಂಗ್ಲಾ ನಾಯಕ Litton Das
ಐಸಿಸಿ ಮತ್ತು ಬಿಸಿಸಿಐ ಹಲವು ಬಾರಿ ಭದ್ರತೆ ಕುರಿತು ಭರವಸೆ ನೀಡಿದರೂ ಬಾಂಗ್ಲಾದೇಶ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಅಂತಿಮವಾಗಿ ತಂಡ ಟೂರ್ನಿಯಲ್ಲಿ ಭಾಗವಹಿಸದೇ ಇದ್ದು, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್ ಆಡಿತ್ತು.