ಬಾಂಗ್ಲಾದೇಶ ಪ್ರತಿಭಟನೆ

ಪ್ರತಿಭಟನೆ ನಿಗ್ರಹ ವೇಳೆ 1400 ಜನರ ನರಮೇಧ: ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು; ಮರಣದಂಡನೆ ಸಾಧ್ಯತೆ!
ವಿದೇಶ

ಪ್ರತಿಭಟನೆ ನಿಗ್ರಹ ವೇಳೆ 1400 ಜನರ ನರಮೇಧ: ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು; ಮರಣದಂಡನೆ ಸಾಧ್ಯತೆ!

ಶೇಖ್ ಹಸೀನಾ 15 ವರ್ಷಗಳ ಕಾಲ ಪ್ರಧಾನಿಯಾಗಿ ಅಧಿಕಾರ ನಡೆಸಿದ ನಂತರ ಆಗಸ್ಟ್‌ನಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದರು.

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಆಕ್ರೋಶ: ರಾಷ್ಟ್ರಪತಿ ಭವನಕ್ಕೆ ನುಗ್ಗಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ
ವಿದೇಶ

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಆಕ್ರೋಶ: ರಾಷ್ಟ್ರಪತಿ ಭವನಕ್ಕೆ ನುಗ್ಗಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ

ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Bangladesh Crisis: ಅವಾಮಿ ಲೀಗ್ ನಾಯಕರ ಮನೆ, ಕಚೇರಿಗೆ ಬೆಂಕಿ; ಶೇಖ್ ಹಸೀನಾ ಕರೆತಂದಿದ್ದ ಸೇನಾ ವಿಮಾನ ವಾಪಸ್!
ವಿದೇಶ

Bangladesh Crisis: ಅವಾಮಿ ಲೀಗ್ ನಾಯಕರ ಮನೆ, ಕಚೇರಿಗೆ ಬೆಂಕಿ; ಶೇಖ್ ಹಸೀನಾ ಕರೆತಂದಿದ್ದ ಸೇನಾ ವಿಮಾನ ವಾಪಸ್!

ರಾಜಧಾನಿ ಢಾಕಾ, ಜೆಸ್ಸೋರ್ ನಲ್ಲಿ ಹಿಂಸಾಚಾರ ವ್ಯಾಪಕವಾಗಿವೆ. ಅವಾಮಿ ಲೀಗ್ ನಾಯಕ ಶಹೀನ್ ಚಕ್ಲಾದಾರ್ ಅವರಿಗೆ ಸೇರಿದ ಜೆಸ್ಸೋರ್ ನಲ್ಲಿರುವ ಹೊಟೆಲ್ ಗೆ ನುಗ್ಗಿದ ಪ್ರತಿಭಟನಾಕಾರರು ಕಚೇರಿ ಧ್ವಂಸ ಮಾಡಿ ಕಿಟಕಿ ಗಾಜುಗಳನ್ನು ಪುಡಿಗಟ್ಟಿದ್ದಾರೆ. ಅಲ್ಲದೆ ಇಡೀ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

Bangladesh Crisis: ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾಗೆ ಭಾರತದ ನೆರವು, ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಣಯ!
ದೇಶ

Bangladesh Crisis: ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾಗೆ ಭಾರತದ ನೆರವು, ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಣಯ!

ಸೋಮವಾರ ಸಂಜೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಭಾರತ ಸಕಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದು, ಮುಂದಿನ ಕ್ರಮವನ್ನು ನಿರ್ಧರಿಸಲು ಸಮಯ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಸರ್ವಪಕ್ಷ ಸಭೆಯಲ್ಲಿ ತಿಳಿಸಿದ್ದಾರೆ

Bangladesh Turmoil: ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ; ಸಂಸದರೊಂದಿಗೆ ವಿದೇಶಾಂಗ ಸಚಿವ ಮಹತ್ವದ ಚರ್ಚೆ
ದೇಶ

Bangladesh Turmoil: ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ; ಸಂಸದರೊಂದಿಗೆ ವಿದೇಶಾಂಗ ಸಚಿವ ಮಹತ್ವದ ಚರ್ಚೆ

ಹಿಂಸಾಚಾರ ಪೀಡಿತ ಬಾಂಗ್ಲಾದೇಶ ಪರಿಸ್ಥಿತಿ ಮತ್ತು ಭಾರತ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜೈಶಂಕರ್ ಎಲ್ಲಾ ಪಕ್ಷಗಳ ನಾಯಕರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಬಾಂಗ್ಲಾದೇಶ ಹಿಂಸಾಚಾರ: 'ಕಂಡಲ್ಲಿ ಗುಂಡು' ಆದೇಶ; ಕನಿಷ್ಠ 115 ಸಾವು, ನೂರಾರು ಮಂದಿಗೆ ಗಾಯ
ವಿದೇಶ

ಬಾಂಗ್ಲಾದೇಶ ಹಿಂಸಾಚಾರ: 'ಕಂಡಲ್ಲಿ ಗುಂಡು' ಆದೇಶ; ಕನಿಷ್ಠ 115 ಸಾವು, ನೂರಾರು ಮಂದಿಗೆ ಗಾಯ

ಇಲ್ಲಿಯವರೆಗೆ ಹಿಂಸಾಚಾರಕ್ಕೆ ಕನಿಷ್ಠ 115 ನಾಗರಿಕರು ಮೃತಪಟ್ಟಿದ್ದಾರೆ. 15 ವರ್ಷಗಳ ಅಧಿಕಾರದ ನಂತರ ಪ್ರಧಾನಿ ಶೇಖ್ ಹಸೀನಾ ಅವರ ನಿರಂಕುಶ ಸರ್ಕಾರಕ್ಕೆ ಈ ಘಟನೆ ಭಾರೀ ಸವಾಲನ್ನು ಒಡ್ಡಿದೆ.