ಬಾಂಗ್ಲಾದೇಶ ಬಿಕ್ಕಟ್ಟು

ಬಾಂಗ್ಲಾ ಬಿಕ್ಕಟ್ಟು: '1971ರಲ್ಲೇ ವಶವಾಗಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ'; ಸಿಲಿಗುರಿ ಕಾರಿಡಾರ್ ಕುರಿತು Sadhguru ಮಾತು!
78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಜಗ್ಗಿ ವಾಸುದೇವ್ ಟೀಕಿಸಿದ್ದಾರೆ.

ಬಾಂಗ್ಲಾದೇಶದ ರಾಜಕೀಯ ಬಿಕ್ಕಟ್ಟು: ಬಳ್ಳಾರಿ ಜೀನ್ಸ್ ಘಟಕಗಳಿಗೆ ವರದಾನ
ಬಳ್ಳಾರಿ ನಗರ ಹಾಗೂ ಹೊರವಲಯದಲ್ಲಿ 500ಕ್ಕೂ ಹೆಚ್ಚು ಘಟಕಗಳಿವೆ. ಇಲ್ಲಿ ತಯಾರಾದ ಉತ್ಪನ್ನಗಳನ್ನು ಸಾಮಾನ್ಯವಾಗಿ ಮುಂಬೈ ಮತ್ತು ಸೂರತ್ನ ವ್ಯಾಪಾರಿಗಳು ಮತ್ತು ವಿತರಕರು ಖರೀದಿಸುತ್ತಾರೆ.

