ದೇಶರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಆರೋಪ ಸರಿಯಲ್ಲ, ವಿಯನ್ನಾ ಒಪ್ಪಂದಕ್ಕೆ ಬದ್ಧ; ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು
ಡಿಸೆಂಬರ್ 20ರಂದು ಬಾಂಗ್ಲಾದೇಶದ ಮಯ್ಮನ್ಸಿಂಗ್ ಜಿಲ್ಲೆಯಲ್ಲಿ ದೀಪು ಚಂದ್ರ ದಾಸ್ ಎಂಬವರ ಹತ್ಯೆಯನ್ನು ಖಂಡಿಸಿ ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಸುಮಾರು 20–25 ಮಂದಿ ಯುವಕರು ಕೆಲಕಾಲ ಬಾಂಗ್ಲಾದೇಶ ರಾಯಭಾರಿ ಎದುರು ಪ್ರತಿಭಟನೆ ನಡೆಸಿದ್ದರು.