ಬಾಂಗ್ಲಾದೇಶ ಸರಣಿ

ಪಾಕಿಸ್ತಾನ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ನಾಯಕ ಸರ್ಫರಾಜ್ ಅಹ್ಮದ್ ನೇಮಕ
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ನಾಯಕ ಸರ್ಫರಾಜ್ ಅಹ್ಮದ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದೆ.

ಬಾಂಗ್ಲಾದೇಶ ವಿರುದ್ಧ ಸರಣಿ: ಕೊಹ್ಲಿಗೆ ವಿಶ್ರಾಂತಿ, ಶಿವನ್ ದುಬೆಗೆ ಚೊಚ್ಚಲ ಅವಕಾಶ
ಮುಂಬರುವ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡಗಳ ಆಯ್ಕೆ ಮಾಡಲಾಗಿದೆ. ಅಂದುಕೊಂಡಂತೆ ನಾಯಕ ವಿರಾಟ್ ಕೊಹ್ಲಿ ಅವರು ಚುಟುಕು ಸರಣಿಗೆ ವಿಶ್ರಾಂತಿ ಪಡೆಯಲಿದ್ದು, ಟೆಸ್ಟ್ ಗೆ ಸರಣಿಗೆ ಮರಳಲಿದ್ದಾರೆ. ಟಿ 20 ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.

