ಬಾಂಗ್ಲಾದೇಶದ ಪ್ರಜೆಗಳು

ಬೆಂಗಳೂರು: ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಇಬ್ಬರು ಬಾಂಗ್ಲಾದೇಶಿಯರನ್ನು ಬಂಧಿಸಿದ ಎನ್‌ಐಎ
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಾಂಗ್ಲಾದೇಶದ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ತ್ರಿಪುರಾ: ಭಾರತಕ್ಕೆ ಅಕ್ರಮ ಪ್ರವೇಶ, 14 ಬಾಂಗ್ಲಾ ಪ್ರಜೆಗಳ ಬಂಧನ
ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇರೆಗೆ ನಾಲ್ವರು ಮಕ್ಕಳು ಸೇರಿದಂತೆ 14 ಬಾಂಗ್ಲಾದೇಶಿ ಪ್ರಜೆಗಳನ್ನು ಭಾನುವಾರ ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2014ರಿಂದ 15,000 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತೀಯ ಪೌರತ್ವ ನೀಡಿದ ಮೋದಿ ಸರ್ಕಾರ
2014 ರಿಂದೀಚೆಗೆ 15,036 ಬಾಂಗ್ಲಾದೇಶದ ಪ್ರಜೆಗಳು ಸೇರಿದಂತೆ ಐದು ನೆರೆರಾಷ್ಟ್ರಗಳ ಸುಮಾರು 19,000 ಜನರಿಗೆ ಭಾರತ ಪೌರತ್ವ ನೀಡಲಾಗಿದೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

