ಬಾಂಗ್ಲಾದೇಶಿ ಪ್ರಜೆ

ನೇಪಾಳದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ
ಸೋಮವಾರ ಸಂಜೆ ಮಹಾರಾಜಗಂಜ್ ಜಿಲ್ಲೆಯ ನಿಚ್ಲೌಲ್ ಪ್ರದೇಶದಲ್ಲಿ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಸೈಫುಲ್ ಇಸ್ಲಾಂ ಅವರನ್ನು ಬಂಧಿಸಿದೆ.

ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಪ್ಲಾನ್ ಮಾಡಿದ್ದ ಬಾಂಗ್ಲಾ ಪ್ರಜೆಯ ಬಂಧನ
ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಯೋಜಿಸಿದ್ದ ಆ ದೇಶದ ಪ್ರಜೆಯೊಬ್ಬನನ್ನು ಭದ್ರತಾ ಪಡೆಗಳು ಮಂಗಳವಾರ ಬಂಧಿಸಿರುವುದಾಗಿ ಸಿಂಗಾಪುರ ಹೇಳಿದೆ.

