ಬಾಂಗ್ಲಾದೇಶಿ ವಲಸಿಗರು

TamilNadu: 50 ಅಕ್ರಮ ಬಾಂಗ್ಲಾದೇಶಿ ವಲಸಿಗರ ವಾಪಸ್ ಅಟ್ಟಿದ ಪೊಲೀಸರು; ರೈಲಿನಲ್ಲಿ ಬಂಗಾಳಕ್ಕೆ ರವಾನೆ!
ತಿರುಚಿರಾಪಳ್ಳಿಗೆ ತಲುಪಿದ ಬಳಿಕ, ಅವರು ಹೌರಾ ಎಕ್ಸ್‌ಪ್ರೆಸ್ ರೈಲಿನ ವಿಶೇಷವಾಗಿ ಮೀಸಲಿಟ್ಟ ಬೋಗಿಯಲ್ಲಿ ಅವರನ್ನು ಬಂಗಾಳಕ್ಕೆ ರವಾನೆ ಮಾಡಲಾಗಿದೆ.

ಅಕ್ರಮವಾಗಿ ದೇಶಕ್ಕೆ ಪ್ರವೇಶ: ಉಡುಪಿಯಲ್ಲಿ ನೆಲೆಸಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು ಶಿಕ್ಷೆ, ದಂಡ!
ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ವಲಸಿಗರಿಗೆ ಡಿಸೆಂಬರ್ 8 ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ.

ಗುಜರಾತ್: ಬೃಹತ್ ಕಾರ್ಯಾಚರಣೆ; 6500 ಶಂಕಿತ Bangladeshi immigrants ವಶಕ್ಕೆ; ಸಾವಿರಕ್ಕೂ ಅಧಿಕ ಮನೆ, ಕಟ್ಟಡ ನೆಲಸಮ; Video
ಚಂದೋಲಾ ಕೆರೆಯ ಸಮೀಪದ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಬೃಹತ್ ನೆಲಸಮ ಮತ್ತು ಅಕ್ರಮ ಒತ್ತುವರಿ ಕಾರ್ಯಾಚರಣೆ ಪ್ರಾರಂಭಿಸಿದ್ದು, ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರಿಂದ ದಾಂಧಲೆ: ಪೊಲೀಸರ ಸ್ಪಷ್ಟನೆ!
ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಇರುವುದನ್ನು ಮನಗಂಡು ಕಾರ್ಯಕ್ರಮವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದಪಡಿಸಲಾಗಿರುತ್ತದೆ.

ಬಾಂಗ್ಲಾದೇಶ ವಲಸಿಗರಿಗೂ ಮತದಾರರ ಗುರುತಿನ ಚೀಟಿ: ಟಿಎಂಸಿ ನಾಯಕಿ ಭರವಸೆ, ಭುಗಿಲೆದ್ದ ವಿವಾದ
ಇನ್ನು ಮೂರು ತಿಂಗಳಲ್ಲಿ ಚುನಾವಣೆ ಇದ್ದು, ರಾಜ್ಯದಲ್ಲಿರುವ ಎಲ್ಲ ಬಾಂಗ್ಲಾದೇಶಿ ವಲಸಿಗರಿಗೆ ಮತದಾರರ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿಯೊಬ್ಬರು ನೀಡಿರುವ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಗ್ರಾಸವಾಗಿದೆ.

ಬೆಂಗಳೂರಿನಲ್ಲಿ 24 ಬಾಂಗ್ಲಾ ವಲಸಿಗರು ಅಕ್ರಮವಾಗಿ ವಾಸ: ಎನ್ ಐಎ ಶೋಧ ಕಾರ್ಯಾಚರಣೆಯಲ್ಲಿ ಪತ್ತೆ
ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿ ಅಕ್ರಮವಾಗಿ ತಂಗಿದ್ದ 24 ಬಾಂಗ್ಲಾದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿದ್ದು, ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ

ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ಪೂರೈಕೆ: ಜಾಲ ಭೇದಿಸಿದ ಪೊಲೀಸರಿಗೆ ಗೃಹ ಸಚಿವರ ಅಭಿನಂದನೆ
ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ನೆಲೆಸಿದ್ದ ಭಯೋತ್ಪಾದಕನೊಬ್ಬನನ್ನು ಬಂಧಿಸಿದ ಬೆನ್ನಲ್ಲೇ, ನಗರ ಪೊಲೀಸರು ಅಕ್ರಮ ಬಾಂಗ್ಲಾ ದೇಶಿ ನಸುಳುಕೋರರಿಗೆ ಆಧಾರ್ ಕಾರ್ಡ್ ಹಾಗೂ ಇನ್ನಿತರ ದಾಖಲೆಗಳನ್ನು ಒದಗಿಸುತ್ತಿದ್ದ ಜಾಲವೊಂದನ್ನು ಭೇದಿಸಿದ್ದಾರೆ.

ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋ ಹಂಚಿಕೊಂಡ ತ್ರಿಪುರಾ ರಾಜವಂಶಸ್ಥ!
ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋವನ್ನು ತ್ರಿಪುರಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ, ಅಲ್ಲಿನ ರಾಜವಂಶಸ್ಥ ಪ್ರದ್ಯೋತ್ ಮಾಣಿಕ್ಯ ದೆಬ್ಬರ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಬಾಂಗ್ಲಾ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗುವುದು: ಅಮಿತ್ ಶಾ
ಭಾರತದಲ್ಲಿರುವ ಬಾಂಗ್ಲಾದೇಶದ ವಲಸಿಗರು ಕ್ರಿಮಿಗಳಾಗಿದ್ದು ಪ್ರತಿಯೊಬ್ಬರನ್ನೂ ಮತದಾರರ ಪಟ್ಟಿಯಿಂದ...

