ರಾಜ್ಯಮಂಗಳೂರಲ್ಲಿ ಮತ್ತಷ್ಟು ಬಾಂಗ್ಲಾದೇಶಿಯರು ಪತ್ತೆ: ಮತ್ತೆ 11 ಅಕ್ರಮ ವಲಸಿಗರ ಬಂಧನ
ಕಳೆದ ಜುಲೈ 10 ರಂದು, ಸುರತ್ಕಲ್ ಪೊಲೀಸರು ಸುರತ್ಕಲ್ನ ಮುಕ್ಕದಲ್ಲಿರುವ ನಿರ್ಮಾಣ ಸ್ಥಳದಲ್ಲಿ ಎಂಟು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದರು. ಇಂದು ಮತ್ತೆ 11 ಜನರನ್ನು ಬಂಧಿಸಿದ್ದು, ಬಂಧಿತರ ಬಾಂಗ್ಲಾದೇಶಿಯರ ಸಂಖ್ಯೆ 19ಕ್ಕೆ ಏರಿದೆ.