ರಾಜ್ಯಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಕಾರ್ಯಾಚರಣೆ: 30 ಬಾಂಗ್ಲಾದೇಶಿ ವಲಸಿಗರ ಬಂಧನ
ಅಪರಾಧ ಹಾಗೂ ಉಗ್ರ ಸಂಘಟನೆಗಳಲ್ಲಿ ಸಕ್ರಿಯವಾಗಿರುವ ಶಂಕೆಯ ಮೇರೆಗೆ ರಾಜಧಾನಿಯಲ್ಲಿ ನೆಲೆಯೂರಿರುವ ಅಕ್ರಮ ಬಾಂಗ್ಲಾದೇಶ ವಲಸಿಗರ ವಿರುದ್ಧ ಸಿಸಿಬಿ ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನವೇ ನಗರದ ವಿವಿಧೆಡೆ ನೆಲೆಸಿದ್ದ ಮಹಿಳೆಯರು ಸೇರಿದಂತೆ 30 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.