ಬಾಂದ್ರಾ ರೈಲು ನಿಲ್ದಾಣ

ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ, ಕೂಲಿ ಕಾರ್ಮಿಕನ ಬಂಧನ
ತದನಂತರ ಮಹಿಳೆ ಬಾಂದ್ರಾ ಜಿಆರ್ ಪಿ ಠಾಣೆ ಸಂಪರ್ಕಿಸಿದ್ದು, ದೂರು ದಾಖಲಿಸಿದ್ದಾರೆ. ರೈಲ್ವೆ ಪೊಲೀಸರು ಅನೇಕ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದ ಬಳಿಕ ಕೂಲಿಕಾರ್ಮಿಕನನ್ನು ಬಂಧಿಸಿದ್ದಾರೆ.

ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 9 ಮಂದಿಗೆ ಗಾಯ
ಬಾಂದ್ರಾ ಟರ್ಮಿನಸ್ನ ಪ್ಲಾಟ್ಫಾರ್ಮ್ ನಂಬರ್ ಒಂದರಲ್ಲಿ ಬೆಳಗ್ಗೆ 5.56ಕ್ಕೆ ಈ ಘಟನೆ ನಡೆದಿದೆ. 22921 ಬಾಂದ್ರಾ-ಗೋರಖ್ಪುರ ಎಕ್ಸ್ಪ್ರೆಸ್ ರೈಲು ಹತ್ತುವ ವೇಳೆ ವಿಪರೀತ ಜನದಟ್ಟಣೆ ಉಂಟಾಗಿತ್ತು.

