ರಾಜಕೀಯ‘ಬಾಂಬೆ ಬಾಯ್ಸ್’ ನಿಂದ ಪಕ್ಷದಲ್ಲಿ ಅಶಿಸ್ತು: ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ- ಕೆಎಸ್ ಈಶ್ವರಪ್ಪ
ಕಾಂಗ್ರೆಸ್ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ಹಾಳಾಯಿತು ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ ವಾಹಿನಿಯೊಂದು ಹಾಗೆ ಸುಳ್ಳು ಸುದ್ದಿ ಬಿತ್ತರಿಸಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.