ಗುರುವಾರ ಭಾರತೀಯ ಷೇರುಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದೆ.