ಬಾಂಬ್ ತಯಾರಿಕೆ

ಅಲಹಾಬಾದ್ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ವಿದ್ಯಾರ್ಥಿಗೆ ಗಾಯ
ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೋಣೆಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ ಸ್ಫೋಟ ಪ್ರಕರಣ: ಕೇವಲ 3 ಸಾವಿರ ರೂಪಾಯಿ ಖರ್ಚು ಮಾಡಿ ಬಾಂಬ್ ತಯಾರಿಕೆ!
ಎರಡು ದಿನಗಳ ಹಿಂದೆ ಕೇರಳದ ಕಲಮಶ್ಶೇರಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡೊಮಿನಿಕ್ ಮಾರ್ಟಿನ್ ತಾನು ಬಾಂಬ್ ತಯಾರಿಕೆಯನ್ನು ಇಂಟರ್ನೆಟ್ ನಲ್ಲಿ ನೋಡಿ ಕಲಿತಿದ್ದೆ ಎಂದು ಹೇಳಿಕೆ ನೀಡಿದ್ದಾನೆ.

ಪಾಕ್‌ನಲ್ಲಿ ತರಬೇತಿ
ಪಾಕಿಸ್ತಾನದಲ್ಲೇ ಡಾ.ಅಫಕ್ ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ. ದುಬೈ, ಶಾರ್ಜಾ, ಮುಂತಾದ ಗಲ್ಫ್ ರಾಷ್ಟ್ರಗಳ ನಡುವೆ ಓಡಾಡುತ್ತಿದ್ದ..

