ರಾಜ್ಯಬಾಂಬ್ ನಾಗ ಮತ್ತು ಪುತ್ರರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು!
ಹವಾಲಾ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಮಾಜಿ ಕಾರ್ಪೋರೇಟರ್ ಹಾಗೂ ರೌಡಿ ಶೀಟರ್ ನಾಗರಾಜು (ಬಾಂಬ್ ನಾಗ) ಮತ್ತು ಅವರ ಇಬ್ಬರು ಪುತ್ರರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.