ರಾಜಕೀಯಹೇಳಿದ್ದು ''ಬ್ರ್ಯಾಂಡ್ ಬೆಂಗಳೂರು''.. ಮಾಡಿದ್ದು ''ಬಾಂಬ್ ಬೆಂಗಳೂರು'': ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಸಮರ, ಸಿದ್ದು ತಿರುಗೇಟು
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಸಮರ ಮುಂದುವರೆಸಿದ್ದು, ಬಿಜೆಪಿ ಕರ್ನಾಟಕದ ಮತ್ತೊಂದು ಟ್ವೀಟ್ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದೆ.