ರಾಜ್ಯರೂ.1050 ಕೋಟಿ ಬಾಕಿ ಉಳಿಸಿಕೊಂಡ ಕೇಂದ್ರ: ಶೀಘ್ರ ಬಿಡುಗಡೆಗೆ ರಾಜ್ಯ ಸರ್ಕಾರ ಆಗ್ರಹ
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು ರೂ.1050 ಕೋಟಿ ಬಾಕಿ ಉಳಿಸಿಕೊಂಡಿದ್ದು, ಈ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಲು ಸೋಮವಾರ ರಾಜಧಾನಿ ದೆಹಲಿಗೆ ತೆರಳುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ...