ಬಾಕಿ ಪ್ರಕರಣಗಳು

ರಾಜ್ಯ ಸರ್ಕಾರದ 21,799 ಪ್ರಕರಣಗಳು ಹೈಕೋರ್ಟ್ ನಲ್ಲಿ ಇನ್ನೂ ಬಾಕಿ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯ ಸರ್ಕಾರದ 21,799 ಪ್ರಕರಣಗಳು ಹೈಕೋರ್ಟ್ ನಲ್ಲಿ ಇನ್ನೂ ಬಾಕಿ: ಸಿಎಂ ಸಿದ್ದರಾಮಯ್ಯ

ಸರ್ಕಾರದ ವಿರುದ್ಧದ ತಡೆಯಾಜ್ಞೆ ಪ್ರಕರಣಗಳನ್ನು ಆದಷ್ಟು ಬೇಗನೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಕರ್ನಾಟಕ ಲೋಕಾಯುಕ್ತದಲ್ಲಿ ಇತ್ಯರ್ಥವಾಗದೆ 1,228 ಅಕ್ರಮ ಪ್ರಕರಣಗಳು ಬಾಕಿ!
ರಾಜ್ಯ

ಕರ್ನಾಟಕ ಲೋಕಾಯುಕ್ತದಲ್ಲಿ ಇತ್ಯರ್ಥವಾಗದೆ 1,228 ಅಕ್ರಮ ಪ್ರಕರಣಗಳು ಬಾಕಿ!

ಕೆಲವು ಪ್ರಕರಣಗಳು 10 ವರ್ಷಕ್ಕೂ ಹೆಚ್ಚು ಕಾಲದಿಂದ ಬಾಕಿ ಉಳಿದಿವೆ. 1,228 ಪ್ರಕರಣಗಳಲ್ಲಿ 337 ಪ್ರಕರಣಗಳನ್ನು ಪ್ರಾಸಿಕ್ಯೂಷನ್‌ಗೆ ಮಂಜೂರಾತಿಗಾಗಿ ಕಳುಹಿಸಲಾಗಿದೆ. ಆದರೆ ಅಧಿಕಾರಿಗಳು 142 ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಮಾತ್ರ ಮಂಜೂರಾತಿ ನೀಡಿದ್ದಾರೆ.

ಮೈಸೂರಿನಲ್ಲಿ ರಾಜ್ಯ ಮಟ್ಟದ ವಕೀಲರ ಸಮ್ಮೇಳನ: ಮುಖ್ಯ ಅತಿಥಿಗಳ ಪಟ್ಟಿಯಿಂದ ಡಿಸಿಎಂ ಡಿಕೆಶಿ ಹೆಸರು ಔಟ್!
ರಾಜ್ಯ

ಮೈಸೂರಿನಲ್ಲಿ ರಾಜ್ಯ ಮಟ್ಟದ ವಕೀಲರ ಸಮ್ಮೇಳನ: ಮುಖ್ಯ ಅತಿಥಿಗಳ ಪಟ್ಟಿಯಿಂದ ಡಿಸಿಎಂ ಡಿಕೆಶಿ ಹೆಸರು ಔಟ್!

ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಇದೇ 12 ರಂದು  ಮೈಸೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ವಕೀಲರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳ ಪಟ್ಟಿಯಿಂದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಸರನ್ನುಕೈಬಿಟ್ಟಿದೆ.

ದೇಶದ 25 ಹೈಕೋರ್ಟ್ ಗಳಲ್ಲಿ ಸುಮಾರು 60 ಲಕ್ಷ, ಸುಪ್ರೀಂ ಕೋರ್ಟ್ ನಲ್ಲಿ 69 ಸಾವಿರ ಪ್ರಕರಣ ಬಾಕಿ: ಕೇಂದ್ರ ಸರ್ಕಾರ
ದೇಶ

ದೇಶದ 25 ಹೈಕೋರ್ಟ್ ಗಳಲ್ಲಿ ಸುಮಾರು 60 ಲಕ್ಷ, ಸುಪ್ರೀಂ ಕೋರ್ಟ್ ನಲ್ಲಿ 69 ಸಾವಿರ ಪ್ರಕರಣ ಬಾಕಿ: ಕೇಂದ್ರ ಸರ್ಕಾರ

ಸುಪ್ರೀಂ ಕೋರ್ಟ್ ನಲ್ಲಿ ಸುಮಾರು 69,000 ಕೇಸ್ ಗಳು ಬಾಕಿಯಿದ್ದರೆ, ದೇಶದ 25 ಹೈಕೋರ್ಟ್ ಗಳಲ್ಲಿ  60 ಲಕ್ಷ ಪ್ರಕರಣಗಳು ಇತ್ಯರ್ಥವಾಗಬೇಕಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 

ಸುಪ್ರೀಂ ಕೋರ್ಟ್ ನಲ್ಲಿ ದಶಕದಿಂದ ಇತ್ಯರ್ಥವಾಗದ ಸುಮಾರು 10,000 ಪ್ರಕರಣ ಬಾಕಿ!
ದೇಶ

ಸುಪ್ರೀಂ ಕೋರ್ಟ್ ನಲ್ಲಿ ದಶಕದಿಂದ ಇತ್ಯರ್ಥವಾಗದ ಸುಮಾರು 10,000 ಪ್ರಕರಣ ಬಾಕಿ!

ಸುಪ್ರೀಂ ಕೋರ್ಟ್ ನಲ್ಲಿ ಸುಮಾರು 71,000 ಕೇಸ್ ಗಳ ವಿಚಾರಣೆ ಬಾಕಿಯಲ್ಲಿದೆ. ಈ ಪೈಕಿ ಸುಮಾರು 10, 000 ಕೇಸ್ ಗಳು ದಶಕದಿಂದಲೂ ಇತ್ಯರ್ಥವಾಗದೆ ಹಾಗೆಯೇ ಇರುವುದಾಗಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ರಾಜ್ಯಸಭೆಯಲ್ಲಿ ಗುರುವಾರ ಮಾಹಿತಿ ನೀಡಿದರು.

ಬಾಕಿ ಪ್ರಕರಣಗಳನ್ನು ಪೂರ್ಣಗೊಳಿಸಲು ಲೋಕಾಯುಕ್ತಕ್ಕೆ ಬೇಕಿದೆ ಇನ್ನೂ 6 ವರ್ಷ ಕಾಲಾವಕಾಶ
ರಾಜ್ಯ

ಬಾಕಿ ಪ್ರಕರಣಗಳನ್ನು ಪೂರ್ಣಗೊಳಿಸಲು ಲೋಕಾಯುಕ್ತಕ್ಕೆ ಬೇಕಿದೆ ಇನ್ನೂ 6 ವರ್ಷ ಕಾಲಾವಕಾಶ

ಲೋಕಾಯುಕ್ತದಲ್ಲಿರುವ ಸಿಬ್ಬಂದಿಗಳನ್ನು ಹಂತ-ಹಂತವಾಗಿ ಸರ್ಕಾರ ಖಾಲಿ ಮಾಡಿಸುತ್ತಿರುವುದರಿಂದ ಬಾಕಿಯಿರುವ ಪ್ರಕರಗಳ ತನಿಖೆ ಇದೀಗ ಮೂಲೆ ಹಿಡಿಯುತ್ತಿವೆ ಎಂದು ಹೇಳಲಾಗುತ್ತಿದೆ...