ಬಾಕಿ ಬಿಲ್

'ಕಮಿಷನ್ ಕೊಟ್ಟರಷ್ಟೇ ಭೂಮಿ ಪೂಜೆಗೆ ಬರುವ MLA ಗಳು; ನವೆಂಬರ್ ಒಳಗೆ ಹಣ ಬಿಡುಗಡೆ ಮಾಡದಿದ್ದರೆ ಲಂಚ ತಿಂದ ಶಾಸಕರ ಹೆಸರು ಬಹಿರಂಗ'
ಮುಖ್ಯಮಂತ್ರಿ ಆದ ಬಳಿಕ ಡಿ.ಕೆ.ಶಿವಕುಮಾರ್, ಜೂ.30ರಂದು ನಡೆದ ಸಭೆಯಲ್ಲಿ ಬಾಕಿ ಬಿಲ್‍ಗಳಿಗೆ ಹಣ ಪಾವತಿಸುವುದಾಗಿ ಭರವಸೆ ಕೊಟ್ಟಿದ್ದರೂ ಇದುವರೆಗೆ ಈಡೇರಿಲ್ಲ.

35.8 ಲಕ್ಷ ರೂ ಬಿಲ್ ಬಾಕಿ; ಬಾಂಗ್ಲಾದೇಶ ವ್ಯಕ್ತಿಯ ಮೃತದೇಹ ನೀಡಲು ನಕಾರ: ಆರೋಪ ನಿರಾಕರಿಸಿದ ಆಸ್ಪತ್ರೆ
50ರ ಆಸುಪಾಸಿನ ಎಂ.ಡಿ. ಅಬ್ದುಲ್ ಹಕೀಮ್ ಶಬುಜ್ ಅವರು ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಸೆಪ್ಟೆಂಬರ್ 8ರಂದು ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 18ರಂದು ಅವರು ಮೃತಪಟ್ಟಿದ್ದರು.

ಬಿಡುಗಡೆಯಾಗದ ಬಾಕಿ ಬಿಲ್: ಮೂಲಸೌಕರ್ಯ ಯೋಜನೆಗಳ ಕಾಮಗಾರಿ ಸ್ಥಗಿತಗೊಳಿಸಲು ಗುತ್ತಿಗೆದಾರರ ನಿರ್ಧಾರ
ಜಲಸಂಪನ್ಮೂಲ ಇಲಾಖೆಯು 13,000 ಕೋಟಿ ರೂ.ಗಳ ಬಿಲ್‌ಗಳನ್ನು ತೆರವುಗೊಳಿಸಬೇಕಾಗಿದೆ. ಈ ಬಿಲ್‌ಗಳನ್ನು ತೆರವುಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ನಾವು ಎಲ್ಲಾ ಮೂಲಸೌಕರ್ಯ ಯೋಜನೆಗಳ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ.

ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿ ಹೋಗಿದ್ದು BJP, ಅವರಿಂದಲೇ ಈ ಪರಿಸ್ಥಿತಿ: ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರ ಗುತ್ತಿಗೆದಾರರಿಗೆ ಹಣ ಪಾವತಿಸದೇ ಉಳಿಸಿದ್ದರಿಂದ ಬಾಕಿ ಮೊತ್ತ ಹೆಚ್ಚಾಗಿದೆ. ಅವರು ಹಣ ಕೊಡದೇ ಹೋದ ಕಾರಣವೇ ಈ ಸ್ಥಿತಿ ಉಂಟಾಗಿದೆ.

ಗುತ್ತಿಗೆದಾರರು ಬಾಕಿ ಬಿಲ್ ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ DCM ಡಿ.ಕೆ ಶಿವಕುಮಾರ್ ಅವರೇ?
ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಹೇಳುವುದು "ಧಮ್ಕಿ" ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ?

ಬಿಲ್ ಕ್ಲಿಯರ್'ಗೆ ಗುತ್ತಿಗೆದಾರರ ಆಗ್ರಹ: DCM ಡಿ.ಕೆ ಶಿವಕುಮಾರ್ ಮಧ್ಯಪ್ರವೇಶ; ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಜೆಟ್ ನಲ್ಲಿ ಅನುದಾನ ನಿಗದಿ ಮಾಡದೇ ಸಾವಿರಾರು ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಇಲಾಖೆಯಲ್ಲಿಯೇ 17 ಸಾವಿರ ಕೋಟಿ ರೂ. ಬಾಕಿ ಬಿಲ್ ಉಳಿಸಲಾಗಿತ್ತು.

ಗುತ್ತಿಗೆದಾರರು V/s ಸರ್ಕಾರ ನಡುವೆ ಮತ್ತೆ ಸಮರ: ಬಿಲ್ ಕ್ಲಿಯರ್ ಮಾಡಲು 1 ತಿಂಗಳ ಗಡುವು..!
ಬಾಕಿ ಬಿಲ್ ಪಾವತಿ ವಿಚಾರವಾಗಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಗಿತ್ತು. ಈ ವೇಳೆ ಅವರು ಭರವಸೆ ನೀಡಿದ್ದರು. ಭರವಸೆಯಂತೆ 2.5 ವರ್ಷಗಳಿಂದ ಕಾಯುತ್ತಲೇ ಇದ್ದೇವೆ.

ಹಣದ ಲಭ್ಯತೆ ಆಧರಿಸಿ ಗುತ್ತಿಗೆದಾರರ ಬಿಲ್ ಪಾವತಿ: ಸಿಎಂ ಸಿದ್ದರಾಮಯ್ಯ
ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಇಂದು ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಾಕಿಯಿರುವ ಬಿಲ್ ಪಾವತಿಗೆ ಮನವಿ ಮಾಡಿದ್ದಾರೆ.

ಬಾಕಿ ಬಿಲ್ ಪಾವತಿ: ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು; 7 ದಿನಗಳ ಗಡುವು
ಬಾಕಿ ಬಿಲ್‌ಗಳನ್ನು ತೆರವುಗೊಳಿಸುವಲ್ಲಿ ವಿಳಂಬ ಮತ್ತು ಗುತ್ತಿಗೆ ನೀಡುವಲ್ಲಿ ಅಕ್ರಮಗಳ ಆರೋಪದ ಬಗ್ಗೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

