ಬಾಕಿ ಬಿಲ್ ತೆರವು

ಬಿಜೆಪಿ ಸರ್ಕಾರದ ಬಿಲ್ ಬಾಕಿಗೆ ನಮ್ಮ ಎದೆಮೇಲೆ ಕೂತಿದ್ದೀರಿ: ಗುತ್ತಿಗೆದಾರರ ಪ್ರತಿಭಟನೆಗೆ ಡಿಕೆಶಿ ಗರಂ!
ರಾಜ್ಯ

ಬಿಜೆಪಿ ಸರ್ಕಾರದ ಬಿಲ್ ಬಾಕಿಗೆ ನಮ್ಮ ಎದೆಮೇಲೆ ಕೂತಿದ್ದೀರಿ: ಗುತ್ತಿಗೆದಾರರ ಪ್ರತಿಭಟನೆಗೆ ಡಿಕೆಶಿ ಗರಂ!

ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಗುತ್ತಿಗೆದಾರರ ಸಂಘದವರನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜೊತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ ಎಂದು ಹೇಳಿದರು.

ಗುತ್ತಿಗೆದಾರರ ಬಾಕಿ ಬಿಲ್​ 600 ಕೋಟಿ ರೂ. ಪಾವತಿ; ಪ್ಯಾಕೇಜ್ ಟೆಂಡರ್ ವ್ಯವಸ್ಥೆ ಸರಿಯಲ್ಲ, ಈ ಸರ್ಕಾರದಲ್ಲಿ ಅಧಿಕಾರಿಗಳು ಭ್ರಷ್ಠರು: ಕೆಂಪಣ್ಣ
ರಾಜ್ಯ

ಗುತ್ತಿಗೆದಾರರ ಬಾಕಿ ಬಿಲ್​ 600 ಕೋಟಿ ರೂ. ಪಾವತಿ; ಪ್ಯಾಕೇಜ್ ಟೆಂಡರ್ ವ್ಯವಸ್ಥೆ ಸರಿಯಲ್ಲ, ಈ ಸರ್ಕಾರದಲ್ಲಿ ಅಧಿಕಾರಿಗಳು ಭ್ರಷ್ಠರು: ಕೆಂಪಣ್ಣ

ಲೋಕೋಪಯೋಗಿ ಇಲಾಖೆಯಲ್ಲಿನ 1,054 ಸಣ್ಣ ಗುತ್ತಿಗೆದಾರರ ಒಂದು ಕೋಟಿ ರೂಪಾಯಿಗಿಂತ ಕಡಿಮೆ ಬಿಲ್​​ ಇರುವ 600 ಕೋಟಿ ಮೌಲ್ಯದ ಬಾಕಿ ಬಿಲ್‌ಗಳ ಪಾವತಿಸಿರುವುದನ್ನು ಕರ್ನಾಟಕ ಗುತ್ತಿಗೆದಾರರ ಸಂಘ ಸ್ವಾಗತಿಸುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.