ಕ್ರೀಡೆಒಲಂಪಿಕ್ಸ್ ಇತಿಹಾಸದಲ್ಲೇ ಮೊದಲು! ಬಾಕ್ಸಿಂಗ್ ಕಣಕ್ಕಿಳಿಯಲಿದ್ದಾರೆ 9 ಭಾರತೀಯರು
ವಿಶ್ವ ಚಾಂಪಿಯನ್ಶಿಪ್ ನಲ್ಲಿ ಕಂಚಿನ ಪದಕ ವಿಜೇತ ಮನೀಶ್ ಕೌಶಿಕ್ (63 ಕೆಜಿ) ಬುಧವಾರ ನಡೆದ ಏಷ್ಯಾ / ಓಷಿಯಾನಿಯಾ ಒಲಿಂಪಿಕ್ಸ್ ಕ್ವಾಲಿಫೈಯರ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಸೊಗಸಾದ ಪ್ರದರ್ಶನ ನೀಡಿ ಒಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದಾರೆ. ಈ ಮೂಲಕ ಭಾರತ ಟೋಕೊಯೊ ಒಲಿಂಪಿಕ್ಸ್ ನಲ್ಲಿ ಒಟ್ಟು ಒಂಬತ್ತು ಬಾಕ್ಸರ್ ಗಳ ತಂಡವನ್ನು ಕಳುಹಿಸಲಿದೆ.