ಬಾಕ್ಸಿಂಗ್

Asian Games 2026: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಸ್ವರ್ಣ ಪದಕ; 12 ವರ್ಷಗಳ ಬಂಗಾರದ ಬರ ನೀಗಿಸಿದ ಲವ್ಲಿನಾ; ಹುಟ್ಟುಹಬ್ಬದ ದಿನವೇ ಚಿನ್ನದ ಗಿಫ್ಟ್!
ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಚೀನಾದ ಜಿಯಿ ಬಾವೊ ವಿರುದ್ಧ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಲವ್ಲಿನಾ 5-0 ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

Bigg Boss 20: 'ನಾನು ಸುಮ್ಮನಿದ್ದೇನೆ ಎಂದರೆ ನನ್ನ ಪ್ರಯಾಣದ ಕ್ರೆಡಿಟ್ ನೀವು ತೆಗೆದುಕೊಳ್ಳಬಹುದು ಎಂದು ಅರ್ಥವಲ್ಲ'- ಮೇರಿ ಕೋಮ್
'ನಾನು ಏನನ್ನು ಸಾಧಿಸಿದ್ದೇನೋ ಅದು ನನ್ನ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ದಾರಿಯುದ್ದಕ್ಕೂ ನಾನು ಮಾಡಿದ ತ್ಯಾಗಗಳಿಂದ ಬಂದಿದೆ' ಎಂದು ಅವರು ಹೇಳಿದರು.

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!
2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ ಪವಾರ್ ಮತ್ತು 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಮಿನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

2024ರ ಅತಿದೊಡ್ಡ Boxing ಮ್ಯಾಚ್: 'G.O.A.T' Mike Tyson ಸೋಲಿಸಿ 338 ಕೋಟಿ ರೂ ಗೆದ್ದ Jake Paul!
20 ವರ್ಷಗಳ ಬಳಿಕ ಮತ್ತೆ ಬಾಕ್ಸಿಂಗ್ ರಿಂಗ್ ಬಂದ ಮೈಕ್ ಟೈಸನ್ ವಿರುದ್ಧ ತೊಡೆ ತಟ್ಟಿ ನಿಂತಿದ್ದ ಜೇಕ್ ಪಾಲ್ ಕೊನೆಗೂ ಗೆದ್ದು ಬೀಗಿದ್ದಾರೆ. 58 ವರ್ಷದ ಮೈಕ್ ಟೈಸನ್ ವಿರುದ್ಧ ಸೆಣಸಿದ್ದ ಜೇಕ್ ಪಾಲ್ ಭರ್ಜರಿ ಹೋರಾಟ ನೀಡಿ 79-73 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

Boxing: ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್ ಗೆದ್ದ ಭಾರತದ ನಿಖತ್ ಜರೀನ್, ಎರಡನೇ ಬಾರಿಗೆ ಪ್ರಶಸ್ತಿ
ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಬಾಕ್ಸರ್ ನಿಖತ್ ಜರೀನ್ ಭರ್ಜರಿ ಜಯ ಸಾಧಿಸಿದ್ದು, 2ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ವಿಜಯ್ ದೇವರಕೊಂಡ ಅಭಿನಯದ 'ಲೈಗರ್' ಚಿತ್ರದಲ್ಲಿ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್'!
ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರದ ಮೂಲಕ ಭಾರತೀಯ ಸಿನಿರಂಗಕ್ಕೆ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್' ಪದಾರ್ಪಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಕಾಮನ್ ವೆಲ್ತ್ ಗೇಮ್ಸ್ 2022: ನಡಿಗೆಯಲ್ಲಿ ಪ್ರಿಯಾಂಕಾ, ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಗೆ ಬೆಳ್ಳಿ
ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ನಡಿಗೆ ಮತ್ತು ಸ್ಟೀಪಲ್ ಚೇಸ್ ನಲ್ಲಿ 2 ಬೆಳ್ಳಿ ಪದಕ ದಕ್ಕಿದೆ.

ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್
ಟೊಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ.

ಟೋಕಿಯೊ ಒಲಂಪಿಕ್ಸ್: ಬಾಕ್ಸಿಂಗ್ ನಲ್ಲಿ ಅಮೀತ್ ಪಂಗಲ್ ಗೆ ಸೋಲು
ಭಾರತದ ಸ್ಟಾರ್ ಬಾಕ್ಸರ್ ಅಮಿತ್ ಪಂಗಲ್ ಒಲಿಂಪಿಕ್ಸ್ ಕ್ರೀಡಾ ಕೂಟದ ಪುರುಷರ 52 ಕೆ.ಜಿ ವಿಭಾಗದ ಪ್ರೀ ಕ್ವಾರ್ಟರ್ ಫೈನಲ್ಸ್ ವಿಭಾಗದಲ್ಲಿ ಸೋತು ನಿರಾಸೆ ಅನುಭವಿಸಿದರು.

