ಕ್ರಿಕೆಟ್ಬಾಕ್ಸಿಂಗ್ ಡೇ ಟೆಸ್ಟ್: ಅಜಿಂಕ್ಯ ರಹಾನೆಯಿಂದ ಬುದ್ಧಿವಂತಿಕೆಯ ಫೀಲ್ಡಿಂಗ್ ನಿಯೋಜನೆ- ವಿರೇಂದ್ರ ಸೆಹ್ವಾಗ್
ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಅಜಿಂಕ್ಯ ರಹಾನೆ ಅವರ 'ಅತ್ಯುತ್ತಮ ಬೌಲಿಂಗ್ ಬದಲಾವಣೆಗಳು ಮತ್ತು ಬುದ್ದಿವಂತಿಕೆಯ ಫೀಲ್ಡಿಂಗ್ ನಿಯೋಜನೆಗಳು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಮೆಚ್ಚುಗೆಗೆ ಪಾತ್ರವಾಗಿದೆ.