ಬಾಕ್ಸಿಂಗ್ ಡೇ ಟೆಸ್ಟ್

BGT 2024 ಟೀಂ ಇಂಡಿಯಾ: ರವಿಚಂದ್ರನ್ ಅಶ್ವಿನ್ ಜಾಗಕ್ಕೆ 26ರ ಯುವ ಆಟಗಾರ ಎಂಟ್ರಿ!
ಕೋಟ್ಯಾನ್ ಮಂಗಳವಾರ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಆಫ್ ಸ್ಪಿನ್ ಬೌಲರ್ ಆಗಿರುವ ಕೋಟ್ಯಾನ್ ಬಲಗೈ ಬ್ಯಾಟರ್. ಅಹಮದಾಬಾದ್‌ನಲ್ಲಿ ಮುಂಬೈ ವಿಜಯ್ ಹಜಾರೆ ಟ್ರೋಫಿ ತಂಡದೊಂದಿಗೆ ಇದ್ದರು.

BGT 2025: ಭಾರತ ತಂಡಕ್ಕೆ ಮತ್ತೊಂದು ಆಘಾತ, KL Rahul ಗೆ ಗಾಯ, Boxing Day Test ಪಂದ್ಯಕ್ಕೆ ಅಲಭ್ಯ? Video
ಆಲ್ರೌಂಡರ್ ಆರ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದು, ಈ ಆಘಾತದ ಬೆನ್ನಲ್ಲೇ ಭಾರತ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ 8 ವಿಕೆಟ್ ಭರ್ಜರಿ ಗೆಲುವು
ಇಲ್ಲಿನ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.

ಬಾಕ್ಸಿಂಗ್ ಡೇ ಟೆಸ್ಟ್: ರಹಾನೆ ವಿಶೇಷ ದಾಖಲೆ!
ಅಜಿಂಕ್ಯ ರಹಾನೆ ನಾಯಕತ್ವದ ಬಗ್ಗೆ ಮೆಚ್ಚುಗೆ ಮಾತುಗಳು ವ್ಯಕ್ತವಾಗುತ್ತಿದ್ದುದರ ಮಧ್ಯೆಯೇ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಭಾರತ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಬಾಕ್ಸಿಂಗ್ ಡೇ ಟೆಸ್ಟ್: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಅಶ್ವಿನ್, ಬುಮ್ರಾ ಮಾರಕ ಬೌಲಿಂಗ್
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭದಲ್ಲೇ ಭಾರತದ ಜಸ್ ಪ್ರೀತ್ ಬುಮ್ರಾ ಹಾಗೂ ಆರ್ ಅಶ್ವಿನ್ ಆಘಾತ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಗಿಲ್, ಜಡೇಜಾ, ಪಂತ್, ಸಿರಾಜ್ ಗೆ ಸ್ಥಾನ
ನಾಳೆಯಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶುಭ್ಮನ್ ಗಿಲ್, ರವೀಂದ್ರ ಜಡೇಜಾ, ರಿಷಭ್ ಪಂತ್, ಮೊಹಮ್ಮದ್ ಸಿರಾಜ್ ಅಂತಿಮ 11 ಆಟಗಾರರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್: ಪುಟಿದೇಳುವ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ
ಡಿಸೆಂಬರ್ 26ರ ಶನಿವಾರದಂದು ಆರಂಭವಾಗಲಿರುವ ಆತಿಥೇಯ ಆಸ್ಟ್ರೇಲಿಯಾ ಮತ್ತು ಪ್ರವಾಸಿ ಭಾರತ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ( ಬಾಕ್ಸಿಂಗ್ ಡೇ ಟೆಸ್ಟ್) ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗಿದೆ.

ಬಾಕ್ಸಿಂಗ್ ಡೇ ಟೆಸ್ಟ್: ಮೆಲ್ಬೊರ್ನ್ ಕ್ರೀಡಾಂಗಣದಲ್ಲಿ ನಲ್ಲಿ ಟೀಮ್ ಇಂಡಿಯಾದ ಸಾಧನೆ ಹೇಗಿದೆ!
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ, ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೇಲೆ ಕಣ್ಣು ನೆಟ್ಟಿದೆ. ಈ ಪಂದ್ಯದಲ್ಲಿ ಗೆದ್ದು, ಸರಣಿಯಲ್ಲಿ ಪುಟಿದೇಳುವ ಕನಸನ್ನು ಟೀಮ್ ಇಂಡಿಯಾ ಹಾಕಿಕೊಂಡಿದೆ.

ಭಾರತ-ಆಸ್ಟ್ರೇಲಿಯಾ ಬಾಕ್ಸಿಂಗ್ ಡೇ ಟೆಸ್ಟ್: ಪ್ರೇಕ್ಷಕರ ಸಾಮರ್ಥ್ಯ 30,000ಕ್ಕೆ ಏರಿಕೆ!
ವಿಕ್ಟೋರಿಯನ್ ಸರ್ಕಾರ ಜನಸಂದಣಿಯ ನಿರ್ಬಂಧವನ್ನು ಸಡಿಲಿಸಿದ್ದು ಇದರಿಂದಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಗೆ ದಿನಕ್ಕೆ 30,000 ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ.

