ಸಿನಿಮಾ ಸುದ್ದಿಬರೋಬ್ಬರಿ 250 ಕೋಟಿ ರೂ. ಗಳಿಸಿದ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ವಾರಿಸು'
ನಟ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಇತ್ತೀಚೆಗೆ ಬಿಡುಗಡೆಯಾದ ಚಿತ್ರ ವಾರಿಸು, ಬಿಡುಗಡೆಯಾದ 11 ದಿನಗಳಲ್ಲಿಯೇ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 250 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಚಿತ್ರದ ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ.