ಬಾಕ್ಸ್ ಆಫೀಸ್ ಗಳಿಕೆ

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ‘ಪುಷ್ಪ’: ಆರೇ ದಿನದಲ್ಲಿ 200 ಕೋಟಿ ರೂ. ಗಳಿಕೆ!
ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಇತ್ತೀಚಿನ ಚಿತ್ರ 'ಪುಷ್ಪ' ದಿ ರೈಸ್ ಕಳೆದ ಆರೇ ದಿನಗಳಲ್ಲಿ ಬಾಕ್ಸ್ ಆಫೀಸನ್ನು ಧೂಳೆಬ್ಬಿಸಿ ಮುನ್ನುಗುತ್ತಿದೆ.

ಕನಸು ನನಸು; ಕನ್ನಡ ಚಿತ್ರರಂಗದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಕೆಜಿಎಫ್!
ಕೆಜಿಎಫ್ ಚಿತ್ರ ಅಮೆರಿಕದಲ್ಲಿ ಮೊಟ್ಟ ಮೊದಲ ಬಾರಿಗೆ 4,00,000 ಡಾಲರ್ ಗಳಿಸಿ ಮೊಟ್ಟ ಮೊದಲ ಕನ್ನಡ ಚಿತ್ರ ಎಂಬ ಸಾರ್ವಕಾಲಿಕ ದಾಖಲೆಗೆ ಕೆಜಿಎಫ್ ಪಾತ್ರವಾಗಿದೆ.

ಬಿಡುಗಡೆಯಾದ ಐದೇ ದಿನಕ್ಕೆ 100 ಕೋಟಿ ಗಳಿಸಿದ ಕೆಜಿಎಫ್!
ವಿಶ್ವಾದ್ಯಂತ ತನ್ನ ಬಾಕ್ಸ್ ಆಫೀಸ್ ಗಳಿಕೆ ನಾಗಾಲೋಟ ಮುಂದುವರೆಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ಇದೀಗ ಮತ್ತೊಂದು ಮಹತ್ವದ ಮೈಲುಗಲ್ಲು ಸ್ಥಾಪನೆ ಮಾಡಿದ್ದು, ಚಿತ್ರದ ಗಳಿಕೆ 100 ಕೋಟಿ ರೂ ದಾಟಿದೆ.

ಬಾಲಿವುಡ್ ಬಾದ್ ಶಾಗೇ ಯಶ್ ಠಕ್ಕರ್; ಜೀರೋ ಹಿಂದಿಕ್ಕಿದ ಕೆಜಿಎಫ್ ಗಳಿಸಿದ್ದೆಷ್ಟು ಗೊತ್ತಾ?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅಭಿನಯದ ಜೀರೋ ಚಿತ್ರಕ್ಕೂ ಕೂಡ ಠಕ್ಕರ್ ನೀಡುವ ಮೂಲಕ ತನ್ನ ಹವಾ ಏನು ಎಂದು ತೋರಿಸಿಕೊಟ್ಟಿದೆ.

3ನೇ ವಾರಕ್ಕೆ 350 ಕೋಟಿ ಗಳಿಸಿದ 'ದಂಗಲ್'
ಆಮೀರ್ ಖಾನ್ ಅಭಿನಯದ ದಂಗಲ್ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಅತಿ ವೇಗವಾಗಿ 350 ಕೋಟಿ ಗಳಿಸಿದ ಚಿತ್ರ ಎಂಬ ದಾಖಲೆಗೆ ಪಾತ್ರವಾಗಿದೆ...

ಪಿಕೆ ದಾಖಲೆ ಮುರಿದ ದಂಗಲ್: ಬಾಲಿವುಡ್ ನಲ್ಲೇ ಅತ್ಯಂತ ಹೆಚ್ಚು ಗಳಿಕೆ ಕಂಡ ಚಿತ್ರ
ಬಾಲಿವುಡ್ ನಟ ಅಮೀರ್ ಖಾನ್ ಅವರ ದಂಗಲ್ ಚಿತ್ರ ಬಾಲಿವುಡ್ ನ ಸರ್ವಕಾಲಿಕ ಅತೀ ಹೆಚ್ಚು ಗಳಿಕೆ ಕಂಡ ಚಿತ್ರವೆಂಬ ಖ್ಯಾತಿ ಗಳಿಸಿದೆ.

