ಸಿನಿಮಾ ಸುದ್ದಿವಿಶ್ವದಾದ್ಯಂತ ರಿಲೀಸ್ ಆದ ಮೊದಲ ದಿನ 54 ಕೋಟಿ ರೂ.ಕಲೆಕ್ಷನ್ ಮಾಡಿದ ಕಬ್ಜ, 2ನೇ ದಿನಕ್ಕೆ 100 ಕೋಟಿ!
ಕಳೆದ ಶುಕ್ರವಾರ ಬಿಡುಗಡೆಯಾದ ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಶಿವಣ್ಣ ಅಭಿನಯದ ಮಲ್ಟಿ ಸ್ಟಾರರ್ ಸಿನಿಮಾ ಕಬ್ಜ ವಿಶ್ವದಾದ್ಯಂತ ಬಿಡುಗಡೆಯಾದ ಮೊದಲ ದಿನವೇ 54 ಕೋಟಿ ರೂ. ಕಲೆಕ್ಷನ್ ಮಾಡಿದ್ದು, ಎರಡನೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದೆ.