ರಾಜ್ಯ KRS ಹೊಸ ದಾಖಲೆ: ಇತಿಹಾಸದಲ್ಲಿ ಮೊದಲ ಬಾರಿ ಜೂನ್ನಲ್ಲೇ ಭರ್ತಿ; ಸೋಮವಾರ CM ಬಾಗಿನ ಅರ್ಪಣೆ
ಕೆಆರ್ಎಸ್ ಅಣೆಕಟ್ಟೆ ನಿರ್ಮಾಣವಾದ 1931ನೇ ಸಾಲಿನಿಂದ ಇಲ್ಲಿಯವರೆಗೆ ಅಂದರೆ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ರೈತರ ಸಂತಸ ಹೆಚ್ಚಿಸಿದೆ.