ಬಾಗಿಲು ಬಂದ್

ಅದ್ಧೂರಿಯಾಗಿ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವ: ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್
ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ.

ಆರ್ಥಿಕ ಸಂಕಷ್ಟ: ಬಾಗಿಲು ಮುಚ್ಚಲಿವೆ ರಾಜ್ಯದ 187 ಮಹಿಳಾ ಸಾಂತ್ವನ ಕೇಂದ್ರಗಳು!
ಹಣಕಾಸಿನ ಕೊರತೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿ ಬರುವ ಸುಮಾರು 187 ಸಾಂತ್ವನ ಕೇಂದ್ರಗಳ ಬಾಗಿಲು ಬಂದ್ ಆಗಲಿದೆ.

ಮೂರು ಬೋಗಿಗಳ ಬಾಗಿಲು ಬಂದ್ :ಮಧ್ಯ ದಾರಿಯಲ್ಲಿಯೇ ನಿಂತ ಮೆಟ್ರೋ ರೈಲು !
ಮಧ್ಯದಾರಿಯಲ್ಲಿ ಪ್ರಯಾಣಿರಿದ್ದ ಮೆಟ್ರೋ ರೈಲಿನ ಮೂರು ಬೋಗಿಗಳ ಬಾಗಿಲುಗಳು ಇದ್ದಕಿದ್ದಂತೆ ಬಂದ್ ಆಗಿದ್ದು, ಕೆಲಕಾಲ ಆತಂಕದ ವಾತವಾರಣ ಸೃಷ್ಠಿಯಾಯಿತು.

