ದೇಶಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ; Video
ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥರ ಸ್ಮರಣಾರ್ಥ ‘ನಿರ್ವಾಣ ಲಡ್ಡು ಪರ್ವ್’ ಕಾರ್ಯಕ್ರಮದಲ್ಲಿ ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡುಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ.