ರಾಜ್ಯNamma Metro: DRDO ಕ್ರೀಡಾ ಸಂಕೀರ್ಣ ಮೆಟ್ರೋ ನಿಲ್ದಾಣಕ್ಕೆ ಬಾಗ್ಮನೆ ಹೆಸರು ನಾಮಕರಣ
ಇದು 20 ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ. ಈ ಸಂಬಂಧ ಮಂಗಳವಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮತ್ತು ಬಾಗ್ಮನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ