ರಾಜ್ಯIPL row: ಶಾರೂಕ್ ಖಾನ್ ಟೀಕಿಸುವ ಬದಲು ಐಸಿಸಿ-ಬಿಸಿಸಿಐಗೆ ಅವಕಾಶ ನೀಡಿದ ಅಮಿತ್ ಶಾರನ್ನು ಪ್ರಶ್ನೆ ಮಾಡಿ: ಪ್ರಿಯಾಂಕ್ ಖರ್ಗೆ
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿಗೆ ಬಾಂಗ್ಲಾದೇಶದ ಆಟಗಾರನನ್ನು ಆಯ್ಕೆ ಮಾಡಿರುವ ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರನ್ನು ಟೀಕಿಸಿರುವ ಬಿಜೆಪಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.