ಸಿನಿಮಾ ಸುದ್ದಿಪ್ರಭು ಶ್ರೀನಿವಾಸ್ ನಿರ್ದೇಶನದ 'ಬಾಡಿ ಗಾಡ್' ಕಾಮಿಡಿ ಸಿನಿಮಾದಲ್ಲಿ ಗುರುಪ್ರಸಾದ್ ನಟನೆ
ಕರಿಯ-2 ಮತ್ತು ಗಣಪ ಸಿನಿಮಾ ನಿರ್ದೇಶಕ ಪ್ರಭು ಶ್ರೀನಿವಾಸ್ ಪಕ್ಕಾ ಕಾಮಿಡಿ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಬಾಡಿಗಾಡ್ ಸಿನಿಮಾದಲ್ಲಿ ಓ ಪ್ರೇಮವೇ ಸಿನಿಮಾ ನಾಯಕ ಮನೋಜ್ ನಿರ್ದೇಶಕ ಗುರುಪ್ರಸಾದ್ ಹಾಗೂ ದೀಪಿಕಾ ಆರಾಧ್ಯ ನಟಿಸುತ್ತಿದ್ದಾರೆ.