ಬಾಡಿಗೆ

ಮನೆ ಬಾಡಿಗೆ ಕೇಳಿದ್ದೇ ತಪ್ಪಾಯ್ತು: ಮಾಲಕಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಖತರ್ನಾಕ್ ದಂಪತಿ!
ಉಮೇಶ್ ಶರ್ಮಾ ಮತ್ತು ದೀಪ್ಸಿಕಾ ಶರ್ಮಾ ಸೊಸೈಟಿಯಲ್ಲಿ ಎರಡು ಫ್ಲಾಟ್‌ಗಳನ್ನು ಹೊಂದಿದ್ದರು. ಒಂದರಲ್ಲಿ ಅವರು ವಾಸಿಸುತ್ತಿದ್ದರು. ಇನ್ನೊಂದನ್ನು ಗುಪ್ತಾ ದಂಪತಿಗಳಿಗೆ ಬಾಡಿಗೆಗೆ ನೀಡಲಾಗಿತ್ತು.

Union Budget 2025: ತೆರಿಗೆ ಪಾವತಿಸುವವರಿಗೆ ಮತ್ತೊಂದು Good News: ಬಾಡಿಗೆ ಮೇಲಿನ TDS ಕಡಿತ ಮಿತಿಯಲ್ಲಿ ಭಾರಿ ಏರಿಕೆ!
12 ಲಕ್ಷದವರೆಗಿನ ಆದಾಯ ತೆರಿಗೆ ವಿನಾಯಿತಿಯ ಜೊತೆಗೆ ಬಾಡಿಗೆ ಮೇಲಿನ ಟಿಡಿಎಸ್ ಮಿತಿಯನ್ನು ವಾರ್ಷಿಕ 6 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ.

ಬೆಂಗಳೂರು: ಬಾಡಿಗೆ ಕಟ್ಟದ 2 ಅಂಚೆ ಕಚೇರಿಗಳಿಗೆ ಬೀಗ ಜಡಿದ BBMP
ಸೇಂಟ್ ಜಾನ್ಸ್ ರಸ್ತೆಯಲ್ಲಿ ಬಿಬಿಎಂಪಿ ಸ್ವತ್ತಿನ 1,665 ಚದರಡಿ ವಿಸ್ತೀರ್ಣದ ಮಳಿಗೆ ಯಲ್ಲಿರುವ ಅಂಚೆ ಕಚೇರಿ 2014ರ ಏಪ್ರಿಲ್‌ನಿಂದಲೂ ಹಳೆಯ ಬಾಡಿಗೆಯನ್ನೇ ಪಾವತಿಸುತ್ತಿದೆ.

ಆದಾಯ ಹೆಚ್ಚಳಕ್ಕೆ ಕ್ರಮ: ವಾಣಿಜ್ಯ ಸಂಕೀರ್ಣ, ಕಟ್ಟಡಗಳನ್ನು ಬಾಡಿಗೆಗೆ ನೀಡಲು ಸಾರಿಗೆ ನಿಗಮಗಳ ಚಿಂತನೆ!
ಆದಾಯ ಹೆಚ್ಚಳಕ್ಕೆ ತಂತ್ರ ರೂಪಿಸಿರುವ ರಾಜ್ಯದ ಸಾರಿಗೆ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಟ್ರಾಫಿಕ್ ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್ (ಟಿಟಿಎಂಸಿ)...

90 ಪರ್ಸೆಂಟ್ ಮಾರ್ಕ್ಸ್ ತೆಗೆದಿದ್ದೀರಾ?: ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕುವ ಬ್ಯಾಚುಲರ್ಸ್ ಗೆ ಹೊಸ ಕಂಡೀಷನ್!
ಐಟಿ ಸಿಟಿ ಬೆಂಗಳೂರು ನಗರದಲ್ಲಿ ಬಾಡಿಗೆಗೆ ಮನೆ ಹುಡುಕುತ್ತಿರುವವರು ಅದರಲ್ಲೂ ವಿಶೇಷವಾಗಿ ಅಪಾರ್ಟ್ ಮೆಂಟ್ ನಲ್ಲಿ ನೆಲೆಸಬೇಕೆಂದು ಬಯಸುವವರು ವಿಚಿತ್ರ ಬೇಡಿಕೆಯನ್ನು ಈಡೇರಿಸಿದರೆ ಮಾತ್ರ ಮನೆ ಸಿಗುವಂತಹ ಪರಿಸ್ಥಿತಿ ಉಂಟಾಗಿದೆ. ಈ ವಿಷಯ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮಗಳ ಹುಟ್ಟುಹಬ್ಬ ಆಚರಿಸಲು ಸುವರ್ಣಸೌಧ ಬಾಡಿಗೆಗೆ ಕೊಡಿ: ಸಭಾಪತಿಗೆ ಪತ್ರ ಬರೆದ ಬೆಳಗಾವಿ ವಕೀಲ
ಮಗಳ ಬರ್ತ್‌ಡೇ ಆಚರಣೆಗೆ ಸುವರ್ಣ ಸೌಧವನ್ನು ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್ ಸಭಾಪತಿಗೆ ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ನಡೆದಿದೆ.

ದಂಡ ಮನ್ನಾ ಮಾಡಿ, ಬಾಡಿಗೆ ಪಡೆಯಿರಿ: ಬಿಬಿಎಂಪಿಗೆ ಶಿವಾಜಿನಗರದ ವ್ಯಾಪಾರಿಗಳ ಮನವಿ
ಶಿವಾಜಿನಗರ ಮಾರುಕಟ್ಟೆಗಳಲ್ಲಿ ಬಾಡಿಗೆ ಹಾಗೂ ದಂಡ ಪಾವತಿಸದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ನೋಟಿಸ್ ಪಡೆದಿರುವ ವ್ಯಾಪಾರಿಗಳು ಇದೀಗ ದಂಡವನ್ನು ಮನ್ನಾ ಮಾಡಿ ಬಾಡಿಗೆ ಮಾತ್ರ ವಸೂಲಿ ಮಾಡುವಂತೆ ಬಿಬಿಎಂಪಿ ವಲಯ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಬ್ಯಾಚುಲರ್ ಗಳಿಗೆ ಸಿಗ್ತಿಲ್ಲ ಬಾಡಿಗೆ ಮನೆ, ಕುಟುಂಬಸ್ಥರಿಗೇ ಮಾಲೀಕರ ಆದ್ಯತೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಸ್ತವ್ಯಕ್ಕೆ ಬರುವ ಬ್ಯಾಚುಲರ್ ಗಳಿಗೆ ಬಾಡಿಗೆ ಮನೆ ಸಿಗುವುದು ತ್ರಾಸದಾಯಕವಾಗಿದೆ. ಮನೆ ಮಾಲೀಕರು ಕುಟುಂಬಸ್ಥರಿಗೆ ಮಣೆ ಹಾಕುತ್ತಿದ್ದಾರೆ.

ಜಕ್ಕೂರ್ ಏರೋಡ್ರಮ್ ಬಳಸುತ್ತಿರುವ ಕಂಪನಿಗಳಿಂದ ಬಾಡಿಗೆ ಸಂಗ್ರಹ ಮಾಡಿ: ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಸೂಚನೆ
ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪನಿಗಳಿಂದ ಬಾಡಿಗೆ ಹಣ ವಸೂಲಿಯಾಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಯುವ ಸಬಲೀಕರಣ ಗರಂ ಆಗಿದ್ದು, ಮತ್ತಷ್ಟು ವಿಳಂಬವಾದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

