ಸಿನಿಮಾ ಸುದ್ದಿಬಾಡಿಗೆ ಮನೆ ಡ್ಯಾಮೇಜ್: ಯಶ್ ಕುಟುಂಬದ ವಿರುದ್ಧ ದೂರು ದಾಖಲು, ಕಾನೂನು ಸಂಕಷ್ಟದಲ್ಲಿ ರಾಕಿಂಗ್ ಸ್ಟಾರ್
ಯಶ್ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವ ವೇಳೆ ಮನೆಯಲ್ಲಿದ್ದ ಹಲವು ವಸ್ತುಗಳನ್ನು ಡ್ಯಾಮೇಜ್ ಮಾಡಲಾಗಿದೆ ಎಂದು ಆರೋಪಿಸಿ ಮಾಲೀಕರಾದ ಡಾ. ಮುನಿಪ್ರಸಾದ್ ಅವರು ಯಶ್ ಕುಟುಂಬದ ವಿರುದ್ಧ ಗಿರಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.