ದೇಶಬಾಡಿಗೆ ಮನೆಯಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಶವ ನೋಡಿದ ಮನೆಯ ಮಾಲೀಕನಿಗೆ ಹೃದಯಾಘಾತ, ಸಾವು!
ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ.