ಬಾಡೂಟ

ತವರಿನಲ್ಲಿ ಸಿದ್ದರಾಮಯ್ಯಗೆ ಭರ್ಜರಿ ಸ್ವಾಗತ: ಕಾಂಗ್ರೆಸ್ ನಾಯಕರೊಂದಿಗೆ ಮಾಜಿ ಸಿಎಂ ಭರ್ಜರಿ ಬಾಡೂಟ-Video
ನಿನ್ನೆ ಮೈಸೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ಇಂದು ಎಸ್ಐಆರ್ ಕುರಿತ ಕಾಂಗ್ರೆಸ್ ಪಕ್ಷದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ: ಗದಗ ಅಭಿಮಾನಿಯಿಂದ ಗ್ರಾಮಸ್ಥರಿಗೆ ಭರ್ಜರಿ ಬಾಡೂಟ!
ಡಿಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಉಚಿತ ಊಟ ವಿತರಿಸುವುದಾಗಿ ತಮ್ಮ ಸ್ನೇಹಿತರು ಮತ್ತು ಗ್ರಾಮಸ್ಥರಿಗೆ ಭರವಸೆ ನೀಡಿದ್ದರು. ಅದರಂತೆ ಬುಧವಾರ ರಾತ್ರಿ ನಿಂಬಣ್ಣವರ್ ಗ್ರಾಮಸ್ಥರಿಗೆ ಕೋಳಿ, ಮಟನ್ ಮತ್ತು ಎಗ್ ರೈಸ್ ಸಿದ್ಧಪಡಿಸಿ ಊಟ ಹಾಕಿದ್ದಾರೆ.

