ಕ್ರೀಡೆಕೋವಿಡ್-19 ಆತಂಕ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದು
ಕೋವಿಡ್-19 ಭೀತಿಯಿಂದಾಗಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಸಹ ರದ್ದುಗೊಂಡಿದೆ. ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡಿದ ಕಾರಣ ವೈಯಕ್ತಿಕ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ.