ಬಾಣಂತಿ ಸಾವು

ರಾಜ್ಯ ಬಜೆಟ್ 2025: ತಾಯಿ ಮರಣ ಶೂನ್ಯಕ್ಕಿಳಿಸಲು 320 ಕೋಟಿ ರೂ ಮೀಸಲು
ಇನ್ನು ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಕಾಯಿಲೆಗಳನ್ನು ಪತ್ತೆ ಹಚ್ಚಲು ಕಾರ್ಯಕ್ರಮ ರೂಪಿಸಲಾಗುವುದು.

ಬಳ್ಳಾರಿ ಬಿಮ್ಸ್ನಲ್ಲಿ ನಿಲ್ಲದ ಬಾಣಂತಿಯರ ಮರಣ: 15 ದಿನಗಳ ಅಂತರದಲ್ಲಿ 3ನೇ ಸಾವು
ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ ಗ್ರಾಮದ 25 ವರ್ಷದ ಗಂಗಮ್ಮ ಫೆಬ್ರವರಿ 14 ರಂದು ನಿಧನರಾಗಿದ್ದು, ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಗಂಗಮ್ಮ ಸಾವಾಗಿದೆ ಎಂಬ ಆರೋಪ ಕೇಳಿಬಂದಿದೆ.

News Headlines 06-1-2025| ಬೆಂಗಳೂರಿನಲ್ಲಿ HMP virus ಪ್ರಕರಣ ಪತ್ತೆ, ಮಕ್ಕಳನ್ನು ಕೊಂದು ಟೆಕ್ಕಿ ದಂಪತಿ ಆತ್ಮಹತ್ಯೆ, ರಾಯಚೂರು: ಮತ್ತೊಬ್ಬ ಬಾಣಂತಿ ಸಾವು

ರಾಯಚೂರಿನ ರಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು; ಜಿಲ್ಲೆಯಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆ
ರಾಜ್ಯದಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಮುಂದುವರಿದಿವೆ.

ಕೊಪ್ಪಳ: ಗರ್ಭದಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಕೊನೆಯುಸಿರು!
ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ ತುಂಬು ಗರ್ಭಿಣಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು ಬಾಣಂತಿಯರ ಸಾವು..!
ಪಶ್ಚಿಮ ಬಂಗಾಳ ಮೂಲದ ತಾಲುಕ್ದಾರ್ ಮಂಡಲ್ ಎಂಬ 27 ವರ್ಷದ ಮಹಿಳೆ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ಮತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ!
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ.

News Highlights 08-12-2024 | ಮೃತ ಬಾಣಂತಿಯರಿಗೆ ತಲಾ 5 ಲಕ್ಷ ಪರಿಹಾರ- ಜಮೀರ್; ದುಪ್ಪಟ್ಟು ದರ ಕೇಳಿ ವಿದ್ಯಾರ್ಥಿಗೆ ಆಟೋ ಚಾಲಕನ ನಿಂದನೆ; ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ; ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ?

ಕೋಲಾರ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ಸಂಬಂಧಿಕರಿಂದ ಚಿಕಿತ್ಸೆ ವಿಳಂಬ ಆರೋಪ!
ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಬಾಣಂತಿ ಮೃತಪಟ್ಟಿದ್ದು ಮೃತಳ ಪತಿ ಹಾಗೂ ಸಂಬಂಧಿಕರು ಸಾವಿಗೆ ವೈದ್ಯರು ಹಾಗೂ ಸ್ಟಾಫ್ ನರ್ಸ್‌ಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

