ಬಾಣಂತಿಯರ ಸಾವು

Zero Maternal Mortality: 139.53 ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ; ಉನ್ನತ ಮಟ್ಟದ ಸಮಿತಿ ರಚನೆ
ರಾಜ್ಯ

Zero Maternal Mortality: 139.53 ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ; ಉನ್ನತ ಮಟ್ಟದ ಸಮಿತಿ ರಚನೆ

ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗುವ ಅಂಶಗಳನ್ನು ಪರಿಶೀಲಿಸಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಕಾರ್ಯವಾಗಿದೆ.

ಕಳೆದ ವರ್ಷ ಶೇ.70 ರಷ್ಟು ತಾಯಂದಿರ ಸಾವು ತಪ್ಪಿಸಬಹುದಾಗಿತ್ತು: ಬಾಣಂತಿಯರ ಡೆತ್ ಆಡಿಟ್ ವರದಿಯಲ್ಲಿ ಉಲ್ಲೇಖ
ರಾಜ್ಯ

ಕಳೆದ ವರ್ಷ ಶೇ.70 ರಷ್ಟು ತಾಯಂದಿರ ಸಾವು ತಪ್ಪಿಸಬಹುದಾಗಿತ್ತು: ಬಾಣಂತಿಯರ ಡೆತ್ ಆಡಿಟ್ ವರದಿಯಲ್ಲಿ ಉಲ್ಲೇಖ

ಪ್ರಸವ ಪೂರ್ವ ಮತ್ತು ಪ್ರಸವಾನಂತರದ ಸೇವೆಗಳನ್ನು ಉತ್ತಮಪಡಿಸುವುದರ ಜತೆಗೆ ಸೌಲಭ್ಯಗಳ ಸುಧಾರಣೆ ಬಗ್ಗೆಯೂ ಒತ್ತು ನೀಡಲು ಸೂಚಿಸಲಾಗಿದೆ. ಮುಖ್ಯವಾಗಿ, ಉತ್ತಮ ಕಟ್ಟಡ ಸೌಲಭ್ಯ, ಉಪಕರಣಗಳು, ಔಷಧಗಳು, ರಕ್ತನಿಧಿ ಸೌಲಭ್ಯ ಒದಗಿಸಬೇಕು.

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು: ಕುಟುಂಬಸ್ಥರಿಂದ ವೈದ್ಯರ ನಿರ್ಲಕ್ಷ್ಯದ ಆರೋಪ
ರಾಜ್ಯ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು: ಕುಟುಂಬಸ್ಥರಿಂದ ವೈದ್ಯರ ನಿರ್ಲಕ್ಷ್ಯದ ಆರೋಪ

ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ. ಬಿಮ್ಸ್​ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ
ರಾಜ್ಯ

ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ

ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018-20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ.

ಶಿವಮೊಗ್ಗ: ಬಿಜೆಪಿ ಪ್ರತಿಭಟನೆ; ಮೃತ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರಕ್ಕೆ ಒತ್ತಾಯ
ರಾಜ್ಯ

ಶಿವಮೊಗ್ಗ: ಬಿಜೆಪಿ ಪ್ರತಿಭಟನೆ; ಮೃತ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರಕ್ಕೆ ಒತ್ತಾಯ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ರಾಜೀನಾಮೆ ಪಡೆಯಬೇಕು. ತಾಯಿ ಕಳೆದುಕೊಂಡ ಮಕ್ಕಳನ್ನು ಸರ್ಕಾರ ದತ್ತು ಪಡೆಯಬೇಕು ಎಂದು ಆಗ್ರಹಿಸಿದರು.

ಕರ್ನಾಟಕ: ನಾಲ್ಕು ತಿಂಗಳಲ್ಲಿ 217 ಬಾಣಂತಿಯರ ಸಾವು! ತಜ್ಞರು ಏನಂತಾರೆ?
ರಾಜ್ಯ

ಕರ್ನಾಟಕ: ನಾಲ್ಕು ತಿಂಗಳಲ್ಲಿ 217 ಬಾಣಂತಿಯರ ಸಾವು! ತಜ್ಞರು ಏನಂತಾರೆ?

ರಿಂಗರ್ಸ್ ಲ್ಯಾಕ್ಟೇಟ್ ನಂತಹ IV ದ್ರಾವಣಗಳು ಒಂದು ವೇಳೆ ಅವಧಿ ಮುಗಿದಿದ್ದರೆ ಅಥವಾ ಅಸಮರ್ಕವಾಗಿ ಅವುಗಳನ್ನು ಪೂರೈಸಿದ್ದರೆ, ಆ ದ್ರಾವಣ ಬಾಣಂತಿಯರ ರಕ್ತ ಪ್ರವೇಶಿಸಿದ ಕೂಡಲೇ ಅಲರ್ಜಿ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ

ಎರಡು ದಿನಗಳ ಹಿಂದೆಯಷ್ಟೇ ಮೃತ ವೈಶಾಲಿ ಪತಿಯ ಜೊತೆ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ ಸಿದ್ಧ : ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ ಸಿದ್ಧ : ಸಚಿವ ದಿನೇಶ್ ಗುಂಡೂರಾವ್

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ನವೆಂಬರ್ 9, 10 ಮತ್ತು 11 ರಂದು ಒಟ್ಟು 34 ಸಿಸೇರಿಯನ್ ಹೆರಿಗೆಗಳನ್ನು ನಡೆಸಲಾಯಿತು. ಈ ಪೈಕಿ ಏಳು ಮಹಿಳೆಯರು ತೀವ್ರ ಅಸ್ವಸ್ಥರಾಗಿದ್ದರು ಮತ್ತು ಅವರಲ್ಲಿ ಐವರು ಸಾವನ್ನಪ್ಪಿದರು.

ಬಾಣಂತಿಯರ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ವಿಪಕ್ಷಗಳ ಆಗ್ರಹ
ರಾಜ್ಯ

ಬಾಣಂತಿಯರ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ವಿಪಕ್ಷಗಳ ಆಗ್ರಹ

ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸುವ ಘಟನೆ ಇದಾಗಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಾಗಿದೆ. ಇದರ ಜತೆಗೆ ಚಿತ್ರದುರ್ಗ, ರಾಯಚೂರು, ಬೆಳಗಾವಿ, ಪಾವಗಡ ಹಲವೆಡೆ ಬಾಣಂತಿಯರು ಸತ್ತಿದ್ದಾರೆ.