ದೇಶಬಾತ್ರೂಂ ಒಳಗೆ ಕೂಡಿಹಾಕಿ ಅಪ್ರಾಪ್ತ ಬಾಲಕಿಗೆ ಕಿರುಕುಳ, ದೇಹದ ಹಲವು ಕಡೆ ಸುಟ್ಟ ಗಾಯ!
ಮಹಾರಾಷ್ಟ್ರದ ನಾಗ್ಪುರದಲ್ಲಿ 10 ವರ್ಷದ ಬಾಲಕಿಯನ್ನು ಐದು ದಿನಗಳ ಕಾಲ ಬಾತ್ ರೂಂ ಒಳಗೆ ಬೀಗ ಹಾಕಿ ಕೂಡಿಹಾಕಿದ್ದು, ಆಕೆಯ ಖಾಸಗಿ ಭಾಗಗಳು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.