ರಾಜ್ಯಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ; ಬಾದಾಮಿ ಸಿಪಿಐ ಅಮಾನತು!
ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಬಾದಾಮಿ ಪೊಲೀಸ್ ಠಾಣೆಯ ಸಿಪಿಐ ಕರೆಪ್ಪ ಬನ್ನೆಯವರನ್ನು ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಅಮಾನತು ಮಾಡಿದ್ದಾರೆ.